Science in the City: Exhibition to Trace Bengaluru’s Identity Through Innovation
Azim Premji University public lecture series to feature NITI Aayog Vice Chairman Dr Suman Bery
ಪ್ರಾತ್ಯಕ್ಷಿಕಾ ಕಾರ್ಯಾಗಾರ, ಬಾಡ್ಮೇರ್
ಈ ರೀತಿಯ ಪ್ರಾತ್ಯಕ್ಷಿಕಾ ಕಾರ್ಯಾಗಾರಗಳು, ಶಿಕ್ಷಕ ಸಮುದಯದವರು ಬೋಧನಾ ವಿಧಾನ ಕುರಿತಾದ ಅರ್ಥಪೂರ್ಣ ಚರ್ಚೆಗಳ ಮೂಲಕ ಒಬ್ಬರಿಂದೊಬ್ಬರು ಕಲಿಯಲು ಮತ್ತು ಪರಸ್ಪರ ನೆರವಾಗಲು ಅನುವು ಮಾಡಿಕೊಡುತ್ತವೆ. ಅವು ರಾಜಾಸ್ಥಾನದ ಬಾಡ್ಮೇರ್‌ನ ಎಲ್ಲ ಬ್ಲಾಕ್‌ಗಳಲ್ಲಿ ನಡೆಯುವ ತರಬೇತಿ ಶಿಬಿರಗಳಿಗೆ ನೆರವಾಗುವ ಮೂಲಕ ಶಿಕ್ಷಕರ ಸಾಮರ್ಥ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತವೆ.
ಗ್ರಾಮ ಸಭೆಗಳು ಮತ್ತು ವಿಪತ್ತು ನಿರ್ವಹಣೆ | ಲುಪುಂಗಪತ್
ಗುಮ್ಲಾ ಜಿಲ್ಲೆಯ ಲುಪುಂಗಪತ್ ಗ್ರಾಮದ ಗ್ರಾಮ ಸಭೆಯು COVID-19 ಸಮಯದಲ್ಲಿ ಸಕ್ರಿಯ ಮತ್ತು ಸಮುದಾಯವನ್ನು ಒಳಗೊಂಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಅನೇಕ ಗ್ರಾಮಗಳಿಗೆ ಸ್ಫೂರ್ತಿಯಾಯಿತು. ಈ ಕಥನವು, ಸಮುದಾಯದ ಇಚ್ಛಾಶಕ್ತಿ, ಬದ್ಧತೆ ಮತ್ತು ಗ್ರಾಮ ಸಭೆಗಳು ಸಂಕಷ್ಟದ ಸಮಯದಲ್ಲಿ ಕಾರ್ಯಗಳನ್ನು ಸಾಧಿಸಬಲ್ಲವು ಎಂಬುದಕ್ಕೆ ಒಂದು ಸ್ಪಷ್ಟ ಉದಾಹರಣೆ.
ಗ್ರಾಮ ಸಭೆಗಳಲ್ಲಿ ಪಂಚಾಯತ್‌ನ ಪಾತ್ರ | ಆರ್ಯಾ ಪಂಚಾಯತ್
ಬಾಸಿಯಾ ಬ್ಲಾಕ್‌ನ (ಗುಮ್ಲಾ ಜಿಲ್ಲೆ) ಆರ್ಯಾ ಪಂಚಾಯತ್‌ನ ಮುಖ್ಯಸ್ಥರಾದ ಜಸಿಂತಾ ಬಾಗೆ, ತಮ್ಮ ಪಂಚಾಯತ್ ಅನ್ನು ಹೊಸ ದಿಕ್ಕುಗಳಲ್ಲಿ ಕೊಂಡೊಯ್ಯುತ್ತಿದ್ದಾರೆ. ಜಸಿಂತಾ ಪಂಚಾಯತ್ ಮತ್ತು ಗ್ರಾಮ ಸಭೆಯ ನಡುವೆ ಉತ್ತಮ ಸಮನ್ವಯವನ್ನು ಸಾಧಿಸಿದ್ದು, ಇದರಿಂದ ಆರ್ಯಾ ಜನರ ಸಮಸ್ಯೆಗಳು ಬೇಗ ಮತ್ತು ಪರಿಣಾಮಕಾರಿಯಾಗಿ ಪರಿಹಾರವಾಗುತ್ತಿವೆ.