ಅನುದಾನಗಳು

ಅನುದಾನಗಳುಚಿತ್ರ ಕೃಪೆ – ಪುರುಷೋತ್ತಮ್‌ ಠಾಕೂರ್‌

ಲಾಭೋದ್ದೇಶರಹಿತ ಹಾಗೂ ನಾಗರಿಕ ಸಮಾಜದ ಸಂಸ್ಥೆಗಳಿಗೆ ನಾವು ನೀಡುತ್ತಿರುವ ಆರ್ಥಿಕ ಅನುದಾನಗಳು ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡಲು ಅವುಗಳಿಗೆ ನೆರವು ನೀಡುತ್ತಿವೆ. ದುರ್ಬಲರು ಹಾಗೂ ಅಂಚಿಗೆ ತಳ್ಳಲ್ಪಟ್ಟವರ ಜೀವನವನ್ನು ಸುಧಾರಿಸುವ ನಮ್ಮ ಧ್ಯೇಯವನ್ನು ಇದು ದೃಢೀಕರಿಸುತ್ತದೆ. ಪ್ರಸ್ತುತ, ನಾವು ಎಂಟು ನೂರಕ್ಕೂ ಹೆಚ್ಚು ಇಂತಹ ಸಂಸ್ಥೆಗಳಿಗೆ ನೆರವು ನೀಡುತ್ತಿದ್ದೇವೆ.
ಹೆಚ್ಚಿನ ಓದಿಗಾಗಿ

© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.