ಆರೋಗ್ಯ ಹಾಗೂ ಜೀವನೋಪಾಯ ನಿರ್ವಹಣಾ ಕ್ಷೇತ್ರಗಳಿಗೆ ವಿಸ್ತರಣೆ

Expansion into Health and Livelihoods
ಭೋಪಾಲ್‌ನಲ್ಲಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಕಾರ್ಯಕ್ರಮವನ್ನು (ಎಮ್‌ ಪಿ ಎಚ್) ಆರಂಭಿಸಿರುವುದರ ಜೊತೆಗೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸವನ್ನು ಪ್ರಾರಂಭಿಸಿದ್ದೇವೆ. ದುರ್ಬಲ ಸಮುದಾಯಗಳಿಗೆ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಮಾಡಲು ಆಸ್ಪತ್ರೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ (ಎನ್ ಜಿ ಒ) ಜೊತೆಗೆ ಕೆಲಸ ಮಾಡಲು ನಾವು ಬಯಸುತ್ತೇವೆ.

© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
© 2026 ಅಜೀಂ ಪ್ರೇಮ್‌ಜಿ ಫೌಂಡೇಶನ್ ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.